ವಾಣಿಜ್ಯಭಾರತ-ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್
"ಭಾರತೀಯ ರೈತರ ಕೃಷಿ ಉತ್ಪನ್ನಗಳನ್ನು ಶೂನ್ಯ ಸುಂಕದಲ್ಲಿ ಅಮೆರಿಕಕ್ಕೆ ರಫ್ತು ಮಾಡಲಾಗುತ್ತದೆ. ಅದೇ ಸಮಯದಲ್ಲಿ, ಭಾರತೀಯ ಮಾರುಕಟ್ಟೆಗೆ ಪ್ರವೇಶಿಸುವ ಅಮೆರಿಕದ ರೈತರ ಕೃಷಿ ಉತ್ಪನ್ನಗಳಿಗೆ ಯಾವುದೇ ಸುಂಕ ರಿಯಾಯಿತಿಗಳನ್ನು ನೀಡಲಾಗಿಲ್ಲ"