ಭಾರತ ಮತ್ತು ಯುಎಸ್ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನೇಪಾಳಿ ಕಾಂಗ್ರೆಸ್ ಕೋಟಾದಡಿ ನೇಮಕಗೊಂಡವರು ಸೇರಿದಂತೆ 11 ದೇಶಗಳ ರಾಯಭಾರಿಗಳನ್ನು ನೇಪಾಳ ಸರ್ಕಾರ ವಾಪಸ್ ಕರೆಸಿದೆ.