ಹಂಚಿಕೆಯ ಜಾಗತಿಕ ಸವಾಲುಗಳ ಮೇಲೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಕಟವರ್ತಿಯಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಅಮೆರಿಕ ಚುನಾಯಿತ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ.