ಕ್ರಿಕೆಟ್ಭಾರತೀಯ ಕ್ರಿಕೆಟ್ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಆರಂಭಕ್ಕೆ ಸ್ವಲ್ಪ ಮೊದಲು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದೃಶ್ಯವೊಂದು ಕಂಡುಬಂದಿತು.