ದೇಶಭಾರತ-ಆಫ್ರಿಕಾ ಶೃಂಗಸಭೆ ಮೇಲೆ ಬೊಕೊ ಹರಮ್, ಇಸಿಸ್ ಕೆಂಗಣ್ಣು: ಗುಪ್ತಚರ ಇಲಾಖೆ ಎಚ್ಚರಿಕೆ
ಭಾರತ-ಆಫ್ರಿಕಾ ನಡುವಿನ ಶೃಂಗಸಭೆಗೆ ಬೊಕೊ ಹರಮ್ ಮತ್ತು ಇಸಿಸ್ ಬೆದರಿಕೆ ಇದ್ದು, ಶೃಂಗಸಭೆಗೆ ಅಡ್ಡಿಪಡಿಸಲು ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆಯು ಅಧಿಕಾರಿಗಳಿಗೆ ಮಂಗಳವಾರ ಎಚ್ಚರಿಕೆ ನೀಡಿದೆ...