ವಿದೇಶಭಾರತ-ಆಸಿಯಾನ್ ಸಹಕಾರ ಬಲಪಡಿಸಲು 12 ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿ
ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.