ಕ್ರಿಕೆಟ್ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ 3ನೇ ಏಕದಿನ ಪಂದ್ಯ: ಗೆಲುವಿನ ಲಯ ಕಂಡುಕೊಳ್ಳಲು ಟೀಂ ಇಂಡಿಯಾ ತವಕ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರ (ಡಿಸೆಂಬರ್ 2ರಂದು) ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.