ಭಾರತ 333 ರನ್ ಗಳ ಹೀನಾಯ ಸೋಲು ಕಂಡಿರುವ ಬಗ್ಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸೋಲಿಗೆ ಬ್ಯಾಟ್ಸ್ ಮನ್ ಗಳ ನಿರ್ಲಕ್ಷ್ಯವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.