ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ

ಆರು ವಾರ ವಿಶ್ರಾಂತಿಗೆ ಸೂಚನೆ; ಟೆಸ್ಟ್ ಸರಣಿಯಿಂದ ರಿಷಭ್ ಪಂತ್ ಔಟ್, ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆ!
ಕ್ರಿಕೆಟ್

ಆರು ವಾರ ವಿಶ್ರಾಂತಿಗೆ ಸೂಚನೆ; ಟೆಸ್ಟ್ ಸರಣಿಯಿಂದ ರಿಷಭ್ ಪಂತ್ ಔಟ್, ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆ!

ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ರಿಷಭ್ ಪಂತ್ ರಿವರ್ಸ್ ಸ್ವೀಪ್ ಮಾಡಲು ಪ್ರಯತ್ನಿಸಿದಾಗ ಚೆಂಡು ಅವರ ಬಡಿದಿತ್ತು. ಬಳಿಕ ಪಂತ್ ನೋವಿನಿಂದಲೇ ಮೈದಾನದಿಂದ ಆ್ಯಂಬುಲೆನ್ಸ್‌ನಲ್ಲಿ ಹೊರಗೆ ತೆರಳಿದರು.

ಬಿಜಿಟಿ ಟ್ರೋಫಿ ಟೂರ್ನಿ ವೇಳೆ 'ಸ್ಟುಪಿಡ್ ಸ್ಟುಪಿಡ್ ಸ್ಟುಪಿಡ್' ಎಂದಿದ್ದ ಸುನೀಲ್ ಗವಾಸ್ಕರ್ ಈಗ ರಿಷಭ್ ಪಂತ್ ಅಭಿಮಾನಿ!
ಕ್ರಿಕೆಟ್

ಬಿಜಿಟಿ ಟ್ರೋಫಿ ಟೂರ್ನಿ ವೇಳೆ 'ಸ್ಟುಪಿಡ್ ಸ್ಟುಪಿಡ್ ಸ್ಟುಪಿಡ್' ಎಂದಿದ್ದ ಸುನೀಲ್ ಗವಾಸ್ಕರ್ ಈಗ ರಿಷಭ್ ಪಂತ್ ಅಭಿಮಾನಿ!

ಪಂತ್ ತಮ್ಮ ಇನಿಂಗ್ಸ್‌ನ ಆರಂಭದಲ್ಲಿ ತನಗಾಗಿ ಸಮಯ ನೀಡಿದ್ದರಿಂದ ನಂತರದಲ್ಲಿ ಆಕ್ರಮಣಕಾರಿಯಾಗಿ ಆಡಲು ಸಾಧ್ಯವಾಯಿತು ಎಂದು ಗವಾಸ್ಕರ್ ಗಮನಸೆಳೆದರು.

ಅನುಭವಿಗಳು ಇಲ್ಲದಿರುವುದು ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಬಹುದು: ಮ್ಯಾಥ್ಯೂ ಹೇಡನ್, ಗ್ರೇಮ್ ಸ್ಮಿತ್ ಅಭಿಪ್ರಾಯ
ಕ್ರಿಕೆಟ್

ಅನುಭವಿಗಳು ಇಲ್ಲದಿರುವುದು ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಬಹುದು: ಮ್ಯಾಥ್ಯೂ ಹೇಡನ್, ಗ್ರೇಮ್ ಸ್ಮಿತ್ ಅಭಿಪ್ರಾಯ

2007ರಲ್ಲಿ ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನುಡಿದ ಭವಿಷ್ಯ !
ಕ್ರಿಕೆಟ್

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನುಡಿದ ಭವಿಷ್ಯ !

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಟೀಂ ಇಂಡಿಯಾ ಇದೀಗ ಕೆಲ ಅನುಭವಿ ಮತ್ತು ಯುವ ಆಟಗಾರರ ಮೂಲಕ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಟೆಸ್ಟ್ ಸ್ವರೂಪದಲ್ಲಿ ಭಾರತಕ್ಕೆ ಹೊಸ ಯುಗ ಆರಂಭವಾಗಿದೆ.

India A vs England Lions: ಇಂಗ್ಲೆಂಡ್‌ನಲ್ಲಿ ಮಿಂಚಿದ ಕನ್ನಡಿಗ ಕರುಣ್ ನಾಯರ್; ಆಕರ್ಷಕ ಶತಕ
ಕ್ರಿಕೆಟ್

India A vs England Lions: ಇಂಗ್ಲೆಂಡ್‌ನಲ್ಲಿ ಮಿಂಚಿದ ಕನ್ನಡಿಗ ಕರುಣ್ ನಾಯರ್; ಆಕರ್ಷಕ ಶತಕ

ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬಳಿಕ ಕರುಣ್ ನಾಯರ್ ಅವರಂತಹ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ.

ಎರಡನೇ ಟೆಸ್ಟ್‌ ಪಂದ್ಯದ ವೇಳೆಗೆ ಭಾರತ ಎ ತಂಡ ಸೇರಿಕೊಳ್ಳುವುದಾಗಿ BCCI ಗೆ ಕೆಎಲ್ ರಾಹುಲ್ ಸಂದೇಶ
ಕ್ರಿಕೆಟ್

ಎರಡನೇ ಟೆಸ್ಟ್‌ ಪಂದ್ಯದ ವೇಳೆಗೆ ಭಾರತ ಎ ತಂಡ ಸೇರಿಕೊಳ್ಳುವುದಾಗಿ BCCI ಗೆ ಕೆಎಲ್ ರಾಹುಲ್ ಸಂದೇಶ

ಮೇ 30ರಂದು ಕ್ಯಾಂಟರ್ಬರಿಯಲ್ಲಿ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.

ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನವೇ ಭಾರತಕ್ಕೆ ಹೊಡೆತ: ನಿರ್ಣಾಯಕ ಪಂದ್ಯದಿಂದ ಶುಭಮನ್ ಗಿಲ್ ಔಟ್?
ಕ್ರಿಕೆಟ್

ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನವೇ ಭಾರತಕ್ಕೆ ಹೊಡೆತ: ನಿರ್ಣಾಯಕ ಪಂದ್ಯದಿಂದ ಶುಭಮನ್ ಗಿಲ್ ಔಟ್?

ಈ ತಿಂಗಳ ಆರಂಭದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಇದು ಭಾರತದ ಮೊದಲ ದ್ವಿಪಕ್ಷೀಯ ಸರಣಿಯಾಗಲಿದೆ.

'ನಮಗೆ ಅದು ಸಾಧ್ಯವಿಲ್ಲ ಎಂದು ಅರಿತಾಗ...': ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಶಾರ್ದೂಲ್ ಠಾಕೂರ್
ಕ್ರಿಕೆಟ್

'ನಮಗೆ ಅದು ಸಾಧ್ಯವಿಲ್ಲ ಎಂದು ಅರಿತಾಗ...': ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಶಾರ್ದೂಲ್ ಠಾಕೂರ್

67 ಟೆಸ್ಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ ನಂತರ ರೋಹಿತ್ ಶರ್ಮಾ ಅವರು ಮೇ 7 ರಂದು ತಮ್ಮ 11 ವರ್ಷಗಳ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ವಿರಾಟ್ ಕೊಹ್ಲಿ ಈ ತಿಂಗಳ ಆರಂಭದಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

'ನಾನು ಆಯ್ಕೆದಾರನಲ್ಲ': ಭಾರತ ಟೆಸ್ಟ್ ತಂಡದಿಂದ ಶ್ರೇಯಸ್ ಅಯ್ಯರ್ ಔಟ್; ಮೌನ ಮುರಿದ ಕೋಚ್ ಗೌತಮ್ ಗಂಭೀರ್!
ಕ್ರಿಕೆಟ್

'ನಾನು ಆಯ್ಕೆದಾರನಲ್ಲ': ಭಾರತ ಟೆಸ್ಟ್ ತಂಡದಿಂದ ಶ್ರೇಯಸ್ ಅಯ್ಯರ್ ಔಟ್; ಮೌನ ಮುರಿದ ಕೋಚ್ ಗೌತಮ್ ಗಂಭೀರ್!

ಗುಜರಾತಿನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಸಶಸ್ತ್ರ ಪಡೆಗಳ ಮುಖ್ಯಸ್ಥರನ್ನು ಆಹ್ವಾನಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಯನ್ನು ಗಂಭೀರ್ ಶ್ಲಾಘಿಸಿದರು.