ಭಾರತ ಇಂಧನ ಸಪ್ತಾಹ

ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...
ತಮಿಳುನಾಡು ಮೂಲದ ಗಾರ್ಮೆಂಟ್ ಸಂಶೋಧನಾ ಕಂಪನಿಯು ಮರುಬಳಕೆಯ PET-ಪಾಲಿಥಿಲೀನ್ ಟೆರೆಫ್ತಾಲೇಟ್ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಬಟ್ಟೆಗಳ ಉತ್ಪಾದನೆ ಮತ್ತು ಖರೀದಿಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ಆರ್ಥಿಕಸ್ನೇಹಿಯಾಗಿಸಲು ಪ್ರಯತ್ನಿಸುತ್ತಿದೆ.

ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ: ಅವಳಿ ಕುಕ್ಟಾಪ್ ಸೋಲಾರ್ ಕುಕ್ಕರ್ ಲೋಕಾರ್ಪಣೆ
ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ್ದಾರೆ.

