ಭಾರತ ಎ

ಸೂಪರ್ ಓವರ್ನಲ್ಲಿ ಭಾರತ ಸೋಲು: ಶ್ರೀಲಂಕಾ ಆಟಗಾರರು ಹಾಗೂ Vaibhav Sooryavanshi ನಡುವೆ ಗಲಾಟೆ! Video
ಭಾರತ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಶ್ರೀಲಂಕಾ ಆಟಗಾರರೊಂದಿಗೆ ಜಗಳವಾಡಿದರು. ದಂಬುಲ್ಲಾದಲ್ಲಿ ಭಾರತ ಎ ಮತ್ತು ಶ್ರೀಲಂಕಾ ಎ ನಡುವೆ ತ್ರಿಕೋನ ಸರಣಿಯ ಪಂದ್ಯ ನಡೆಯಿತು. ಪಂದ್ಯವು ಟೈನಲ್ಲಿ ಕೊನೆಗೊಂಡಿದ್ದರಿಂದ ಸೂಪರ್ ಓವರ್ ನಡೆಸಲಾಯಿತು.

India A vs South Africa A: ನಾಯಕನಾಗಿ ಮೈದಾನಕ್ಕಿಳಿಯಲು ರಿಷಭ್ ಪಂತ್ ಸಜ್ಜು!
ಪಂತ್ ಅವರ ಫಾರ್ಮ್ ಮತ್ತು ಫಿಟ್ನೆಸ್ ಉತ್ತಮವಾಗಿದೆ ಎನಿಸಿದರೆ, ನವೆಂಬರ್ 14 ರಂದು ಕೋಲ್ಕತ್ತಾದಲ್ಲಿ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ತಂಡಕ್ಕೆ ಮರಳುವ ಸಾಧ್ಯತೆಯಿದೆ.

ಭಾರತಕ್ಕೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೆ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇಲ್ಲ
ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಗಾಯದಿಂದಾಗಿ ಭಾರತ ಎ ತಂಡದ ಮುಂದಿನ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಿಂದ ತಿಳಿದುಬಂದಿದೆ.

ಪಿಚ್ ಕ್ಲೀನ್ ಮಾಡಲು ಹೋಗಿ ರನೌಟ್, ಭಾರತ ಎ ತಂಡದ ದಾಂಡಿಗ ಕಂಗಾಲು; ವಿಡಿಯೋ ವೈರಲ್!
ಬ್ಯಾಟ್ಸ್ ಮನ್ ಗಳು ಕೆಲವೊಮ್ಮೆ ವಿಚಿತ್ರವಾಗಿ ರನೌಟ್ ಆಗಿ ಪೆವಿಲಿಯನ್ ಸೇರುತ್ತಾರೆ. ಅಂತೆ ಭಾರತ ಎ ತಂಡದ ದಾಂಡಿಗ ಜಯದೇವ್ ಉನದ್ಕಟ್ ಪಿಚ್ ಕ್ಲೀನ್ ಮಾಡಲು ಹೋಗಿ ರನೌಟ್ ಆಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಧೋನಿ-ಕೊಹ್ಲಿಯಷ್ಟು ಸಿರಿವಂತನಲ್ಲದಿದ್ದರೂ ಮೈದಾನದ ಸಿಬ್ಬಂದಿಗಳಿಗೆ ಸಂಭಾವನೆ ದಾನ ಮಾಡಿದ ಕ್ರಿಕೆಟಿಗ!
ಜಗತ್ತಿನ ಶ್ರೀಮಂತ ಕ್ರಿಕೆಟಿಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಶ್ರೀಮಂತ ಕ್ರಿಕೆಟಿಗ ಎಂಎಸ್ ಧೋನಿ ಕೋಟಿ ಕೋಟಿ ಹಣ ಸಂಪಾದಿಸುತ್ತಾರೆ. ಆದರೆ ಇಲ್ಲೊಬ್ಬ ಆಟಗಾರ ತನಗೆ ನೀಡುವ ಪಂದ್ಯದ ಸಂಭಾವನೆಯನ್ನೇ ಮೈದಾನದ ಸಿಬ್ಬಂದಿಗಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೊನೆಗೂ ವಿಶ್ವಕಪ್ ತಂಡದಲ್ಲಿ ಕೈ ತಪ್ಪಿದ ಸ್ಥಾನ, ಯಂಗ್ ರಿಷಬ್ ಪಂತ್ ಆಸೆಗೆ ತಣ್ಣೀರು!
ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಜುಲೈ 11ರಿಂದ ವಿಂಡೀಸ್ ಪ್ರವಾಸ ಬೆಳೆಸಲಿರುವ ಭಾರತ ‘ಎ’ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿದ್ದು...

ಅತ್ಯುತ್ತಮ ಪ್ರದರ್ಶನ ನೀಡಿದ್ರೂ ನನಗೇಕೆ ಈ ಶಿಕ್ಷೆ? ಬಿಸಿಸಿಐಗೆ ಯುವ ಕ್ರಿಕೆಟಿಗ ನೋವಿನ ಟ್ವೀಟ್!
ರಣಜಿ ಹಾಗೂ ದೇಸಿ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದರು ಭಾರತ ಎ ತಂಡಕ್ಕೆ ನನ್ನನ್ನು ಯಾಕೆ ಆಯ್ಕೆ ಮಾಡಲಿಲ್ಲ ಎಂದು ಯುವ ಕ್ರಿಕೆಟಿಗನೊಬ್ಬ ಬಿಸಿಸಿಐಗೆ ಟ್ವೀಟ್ ಮೂಲಕ ತಮ್ಮ ನೋವನ್ನು ಹೊರ...

ಆಫ್ರಿಕಾ ಪ್ರವಾಸ: ಭಾರತ 'ಎ' ತಂಡಕ್ಕೆ ಕರುಣ್ ನಾಯರ್, ಮನಿಶ್ ಪಾಂಡೆ ಸಾರಥ್ಯ
ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಎ ತಂಡದ ನಾಯಕನಾಗಿ ಕರುಣ್ ನಾಯರ್ ಮತ್ತು ಮನೀಷ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ...

ಬಾಂಗ್ಲಾಕ್ಕೆ ತಿರುಗೇಟು ನೀಡಲು ಅಣಿಯಾದ ಭಾರತ
ಮುಂಬರುವ ದ.ಆಫ್ರಿಕಾ ವಿರುದ್ಧದ ಮಹತ್ವದ ಸರಣಿಗೆ ಸೂಕ್ತ ರೀತಿಯ ತಯಾರಿ ಎಂಬಂತೆ ಪರಿಗಣಿಸಲಾಗಿರುವ ಪ್ರವಾಸಿ ಬಾಂಗ್ಲಾದೇಶ 'ಎ' ತಂಡದ ವಿರುದ್ಧದ...

