ದೇಶIndia AI Impact Summit: ಚೀನಾದ ರೋಬೋಡಾಗ್ ವಿವಾದ; ಸ್ಟಾಲ್ ತೆರವುಗೊಳಿಸಲು ಗಾಲ್ಗೋಟಿಯಾಸ್ ವಿವಿಗೆ ಸೂಚನೆ; Video
“ಒರಿಯನ್” ಎಂಬ ಹೆಸರಿನಲ್ಲಿ ಪ್ರದರ್ಶಿಸಲಾದ ರೋಬೋಟ್ ಡಾಗ್ ವಿಶ್ವವಿದ್ಯಾಲಯದ ಸ್ವಂತ ಆವಿಷ್ಕಾರವಲ್ಲ, ಚೀನಾದ Unitree ಕಂಪನಿಯ Go2 ಮಾದರಿಯಾಗಿದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.