ದೇಶರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ: ಅಖಿಲೇಶ್ ಯಾದವ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.