ಕ್ರೀಡೆOlympics 2024: Vinesh Phogat ಅನರ್ಹತೆ, ಸಹಾಯಕ ಸಿಬ್ಬಂದಿ ವಿರುದ್ಧ ಕ್ರಮಕ್ಕೆ WFI ಒತ್ತಾಯ
ಮಹತ್ವದ ಕ್ರೀಡಾಕೂಟದ ಫೈನಲ್ಗೆ ಮುನ್ನ ವಿನೇಶ್ ಫೋಗಟ್ ಅವರ ತೂಕವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ವಿಫಲವಾಗಿದ್ದು, ಇದು ಸ್ವೀಕಾರಾರ್ಹವಲ್ಲ. ಇದು ವಿನೇಶ್ ಅವರ ತಪ್ಪು ಅಲ್ಲ. ಅವರು ಅದ್ಭುತ ಪ್ರದರ್ಶನ ನೀಡುತ್ತಿದ್ದರು. ತರಬೇತುದಾರರು, ಸಹಾಯಕ ಸಿಬ್ಬಂದಿ, ಫಿಸಿಯೋಗಳು ಮತ್ತು ಪೌಷ್ಟಿಕತಜ್ಞರು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.