ಭಾರತ-ಘಾನಾ

Ghana Visit: ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ Narendra Modi ಸ್ವಾಗತಿಸಿದ ಘಾನ ಜನಪ್ರತಿನಿಧಿಗಳು!
ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು ದಶಕಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಇವರಾಗಿದ್ದಾರೆ.

Ghana Visit: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಘಾನಾದ 'ಅತ್ಯುನ್ನತ ನಾಗರಿಕ ಪ್ರಶಸ್ತಿ'
ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ಮೋದಿ ಮೊದಲಿಗೆ ಘಾನಾಕ್ಕೆ ಬಂದಿಳಿದರು. ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು.

30 ವರ್ಷಗಳಲ್ಲಿ ಇದೇ ಮೊದಲು: Ghana ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ! Narendra Modi ಹೇಳಿದ್ದೇನು?
ಘಾನಾದ ಸಂಸತ್ತಿನಲ್ಲಿ ಗುರುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಫ್ರಿಕಾದೊಂದಿಗೆ ಭಾರತದ ಒಗ್ಗಟ್ಟನ್ನು ದೃಢಪಡಿಸಿದರು ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸಲು ಜಾಗತಿಕ ಆಡಳಿತದಲ್ಲಿ ತುರ್ತು ಸುಧಾರಣೆಗಳಿಗೆ ಕರೆ ನೀಡಿದರು.

