ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಸೆಪ್ಟೆಂಬರ್ ನಲ್ಲಿ ಶೇಕಡ 4.35ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಹೇಳಿದೆ.