ಭಾರತ-ಚೀನಾ ಗಡಿ ವಿವಾದ

ಭಾರತ-ಚೀನಾ ಗಡಿ ತಂಟೆ: ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮ ಕೈಬಿಡಿ - ವಿಶ್ವಸಂಸ್ಥೆ ಒತ್ತಾಯ
ಭಾರತ ಹಾಗೂ ಚೀನಾ ನಡುವೆ ಗಡಿ ವಿವಾದ ಮತ್ತೆ ಕೆದಕಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು "ಮಧ್ಯಸ್ಥಿಕೆ ವಹಿಸಲು" ಸಿದ್ದವೆಂದು ಟ್ವೀಟ್ ಮಾಡಿದ್ದರು. ಇದಕ್ಕೀಗ ವಿಶ್ವಸಂಸ್ಥೆ ಖಾರವಾಗಿ ಪ್ರತಿಕ್ರಯಿಸಿದ್ದು ಈ ಪರಿಸ್ಥಿತಿಯಲ್ಲಿ ಮಧ್ಯಸ್ಥಿಕೆ ವಹಿಸುವುದು ಮುಖ್ಯವಾಗುವುದಿಲ್ಲ. ಆದರೆ ಎರಡೂ ರಾಷ್ಟ್ರಗಳು ಉದ್ವಿಗ್ನತೆಯನ್ನು ಹೆಚ್ಚಿಸುವ ಯಾವುದೇ

ಯಾವುದೇ ರೀತಿಯ ಕಠಿಣ ಪರಿಸ್ಥಿತಿಗೆ ಸಿದ್ದರಾಗಿ: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರಿಂದ ಸೇನೆಗೆ ಕರೆ
ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಶೀಥಲ ಸಮರ ಮುಂದುವರೆದಿರುವಂತೆಯೇ ಅತ್ತ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಮ್ಮ ಸೇನೆಗೆ ಯಾವುದೇ ರೀತಿಯ ಕಠಿಣ ಪರಿಸ್ಥಿತಿ ಸನ್ನದ್ಧರಾಗಿರುವಂತೆ ಕರೆ ನೀಡಿದ್ದಾರೆ.

ಪ್ರತಿಪಕ್ಷಗಳಿಗೆ ಹೊಸ ಆಸ್ತ್ರವಾದ ಡೋಕ್ಲಾಮ್ ವಿವಾದ, ಅಮರನಾಥ ಉಗ್ರರ ದಾಳಿ!
ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಅಶಾಂತಿ, ಚೀನಾದೊಂದಿಗಿನ ಸಂಘರ್ಷ, ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಮೊದಲಾದ ವಿಷಯಗಳ ಕುರಿತಂತೆ ಕೇಂದ್ರ ಸರ್ಕಾರದ...

