ಭಾರತ-ಚೀನಾ ಗಡಿ ಸಂಘರ್ಷ

ಪೂರ್ವ ಲಡಾಕ್ ಸಂಘರ್ಷ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ, ಪರಿಸ್ಥಿತಿಯ ಸಮಗ್ರ ವಿಮರ್ಶೆ
ದೇಶ

ಪೂರ್ವ ಲಡಾಕ್ ಸಂಘರ್ಷ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ, ಪರಿಸ್ಥಿತಿಯ ಸಮಗ್ರ ವಿಮರ್ಶೆ

ಚೀನಾ ಸೇನೆಯಿಂದ ಗಡಿ ಉಲ್ಲಂಘನೆಯ ಸತತ ಪ್ರಯತ್ನ ಮತ್ತು ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಮಾಡುತ್ತಿರುವ ಪ್ರಚೋದನಕಾರಿ ವರ್ತನೆಗಳ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಸರ್ವ ರೀತಿಯಲ್ಲಿಯೂ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಮತ್ತು ಅಲ್ಲಿನ ಒಟ್ಟಾರೆ ಪರಿಸ್ಥಿತಿಗಳ ಬಗ್ಗೆ ನಿನ್ನೆ ಕೇಂದ್ರ ಸರ್ಕಾರ ಸವಿಸ್ತಾರವಾಗಿ ಪರಿಶೀಲನೆ ನಡೆಸಿದೆ.

ಕೋವಿಡ್-19, ಚೀನಾ ಜೊತೆಗೆ ಸಂಘರ್ಷ, ದೇಶದ ಜಿಡಿಪಿ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ:ರಾಹುಲ್ ಗಾಂಧಿ
ದೇಶ

ಕೋವಿಡ್-19, ಚೀನಾ ಜೊತೆಗೆ ಸಂಘರ್ಷ, ದೇಶದ ಜಿಡಿಪಿ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ:ರಾಹುಲ್ ಗಾಂಧಿ

ಕೊರೋನಾ ವೈರಸ್, ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಮತ್ತು ಚೀನಾದೊಂದಿಗೆ ಗಡಿ ವಿವಾದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

ಇದು 1962ರ ಭಾರತವಲ್ಲ: ಗಡಿಯಲ್ಲಿ ಚೀನಾ ತಂಟೆಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು!
ದೇಶ

ಇದು 1962ರ ಭಾರತವಲ್ಲ: ಗಡಿಯಲ್ಲಿ ಚೀನಾ ತಂಟೆಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು!

ಚೀನಾ ಕಾಲು ಕೆರೆದು ಬಂದರೆ ನೋಡಿ ಸುಮ್ಮನಾಗಲು ಇದು 1962ರ ಭಾರತವಲ್ಲ, ಭಾರತಕ್ಕೆ ಈಗ ಪ್ರಧಾನಿ ನರೇಂದ್ರ ಮೋದಿ ಅವರಂತಹ ಧೈರ್ಯಶಾಲಿ ನಾಯಕರ ಸಾರಥ್ಯವಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.