ರಾಜ್ಯಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ನಿರಾಕರಣೆ: ಚೀನಾ ವಿದ್ಯಮಾನಗಳಲ್ಲಿ ಅಮೆರಿಕ- ವಿಚಾರ ಸಂಕಿರಣ ರದ್ಧು!
ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿರಲಿಲ್ಲ. ಆದರೂ, ನನ್ನ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹೇಗೆ ಪ್ರಕಟವಾಗಿದೆ ತಿಳಿದಿಲ್ಲ. ನಮ್ಮ ಪಕ್ಷ ಮತ್ತು ನಾನು ಈ ಕಾರ್ಯಕ್ರಮದ ಕಾರ್ಯಸೂಚಿಗೆ ವಿರುದ್ಧವಾಗಿದ್ದೇವೆ.