ದೇಶಲಡಾಖ್ ಸಂಘರ್ಷ ಬೆನ್ನಲ್ಲೇ ಚೀನಾಗೆ ಮೊದಲ ಪೆಟ್ಟು, 471 ಕೋಟಿ ವೆಚ್ಚದ ರೈಲ್ವೆ ಯೋಜನೆಗಳು ರದ್ದು!
20 ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಚೀನಾ ಕಂಪನಿಗೆ ನೀಡಿದ್ದ 471 ಕೋಟಿ ರುಪಾಯಿ ವೆಚ್ಚದ ರೈಲ್ವೆ ಯೋಜನೆಯನ್ನು ರದ್ದುಪಡಿಸಿದೆ.