ಭಾರತ-ಜಪಾನ್

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ
ಜಪಾನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬುಲೆಟ್ ರೈಲು ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿ
ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ: ಏನಿದರ ವಿಶೇಷತೆ?
ಎರಡು ದಿನ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ.

ಚೀನಾ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಕೈ ಜೋಡಿಸಿದ ಜಪಾನ್-ಭಾರತ
ಚೀನಾ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಭಾರತ-ಜಪಾನ್ ಕೈ ಜೋಡಿಸಿದ್ದು ಮಿಲಿಟರಿ ಲಾಜಿಸ್ಟಿಕ್ಸ್ ಒಪ್ಪಂದಕ್ಕೆ ಸಹಿ ಹಾಕಿವೆ.

2+2 ಮಾತುಕತೆಗೆ ಚಾಲನೆ ನೀಡಲಿರುವ ಭಾರತ- ಜಪಾನ್!
ಭಾರತ ಮತ್ತು ಜಪಾನ್ ನಡುವಣ ಸಂಬಂಧ ಮತ್ತಷ್ಟು ವೃದ್ಧಿಗೊಳಿಸುವ ಮಹತ್ತರ ರಾಜತಾಂತ್ರಿಕ ಹೆಜ್ಜೆಗೆ ಉಭಯ ರಾಷ್ಟ್ರಗಳ ಸಚಿವಾಲಯಗಳು ಮುಂದಾಗಿವೆ.

