ಕಾಂಗ್ರೆಸ್ ಪಕ್ಷ ಶುಕ್ರವಾರ ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ.