ಕ್ರಿಕೆಟ್ಐಸಿಸಿ ವಿಶ್ವಕಪ್ 2023: ಪಾಕಿಸ್ತಾನ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.