ಕ್ರಿಕೆಟ್ಸೂರ್ಯಾಗೆ ಕೊಕ್?: ಭಾರತ T20 ತಂಡದ ನಾಯಕ ಪಟ್ಟಕ್ಕೆ ಶ್ರೇಯಸ್ ಅಯ್ಯರ್? ಸ್ಥಾನ ಪಡೆಯಲು ರಜತ್ ಪಟಿದಾರ್ ಪೈಪೋಟಿ!
ಶ್ರೇಯಸ್ ಅಯ್ಯರ್ ಅವರನ್ನು ಟಿ20 ಅಂತರರಾಷ್ಟ್ರೀಯ ತಂಡಕ್ಕೆ ಕರೆಸಿಕೊಳ್ಳಬೇಕೆಂಬ ಬೇಡಿಕೆ ದಿನೇದಿನೇ ಹೆಚ್ಚಾಗುತ್ತಿದೆ. ಅದಕ್ಕೂ ಕಾರಣವಿದೆ. ಶ್ರೇಯಸ್ ಕೇವಲ ಅದ್ಭುತ ಪ್ರದರ್ಶನದಿಂದ ಮಾತ್ರವಲ್ಲ, ಮೈದಾನದ ಒಳಗೂ ಹೊರಗೂ ತೋರಿಸಿರುವ ನಾಯಕತ್ವ ಗುಣಗಳು...