ದೇಶPakistan ಸೇನಾಧಿಕಾರಿಗಳು ಸೇರಿ 40 ಸೈನಿಕರು, 100ಕ್ಕೂ ಹೆಚ್ಚು ಉಗ್ರರ ಹತ್ಯೆ: Operation Sindoor ಬಗ್ಗೆ ಭಾರತದ DGMO ಕ್ಷಣ ಕ್ಷಣದ ಮಾಹಿತಿ!
ಹತ್ಯೆಯಾದ ಭಯೋತ್ಪಾದಕರಲ್ಲಿ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ನಂತಹ ಕುಖ್ಯಾತ ಭಯೋತ್ಪಾದಕರು ಸೇರಿದ್ದಾರೆ ಎಂದು ಡಿಜಿಎಂಒ ತಿಳಿಸಿದ್ದಾರೆ.