ಭಾರತ ತಂಡ

ಅಫ್ಘಾನ್ ವಿರುದ್ಧದ T20 ಸರಣಿಗೆ ಭಾರತ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ಸ್ಥಾನ; ಬುಮ್ರಾ, ರಾಣಾ ಕಮ್ಬ್ಯಾಕ್!
ಅಫ್ಘಾನ್ ವಿರುದ್ಧದ ಟಿ20 ಸರಣಿಯು ಸೆಪ್ಟೆಂಬರ್ 13 ರಂದು ದೆಹಲಿಯಲ್ಲಿ ಆರಂಭವಾಗಲಿದ್ದು, ಈ ಸರಣಿಯು 2026 ರ ಏಷ್ಯನ್ ಕ್ರೀಡಾಕೂಟಕ್ಕೂ ಮುನ್ನ ನಡೆಯಲಿದೆ.

ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಭಾರತ ತಂಡದಲ್ಲಿರಬೇಕು: ಎಂ ಎಸ್ ಕೆ ಪ್ರಸಾದ್
"ವೈಭವ್ ಕೇವಲ ಪ್ರತಿಭೆ ಅಥವಾ ಸೂಪರ್ ಪ್ರತಿಭೆ ಅಲ್ಲ. ಅವರು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

T20 ವಿಶ್ವಕಪ್ 2026: 'ಸ್ಪಲ್ಪನಾದ್ರೂ ಬುದ್ದಿ ಇದ್ಯಾ..?': BCCI, ಟೀಂ ಇಂಡಿಯಾಗೆ ICC ವಿಶೇಷ ನೆರವು ಆರೋಪಕ್ಕೆ ಖಡಕ್ ಉತ್ತರ!
T20 ವಿಶ್ವಕಪ್ 2026: 'ಸ್ಪಲ್ಪನಾದ್ರೂ ಬುದ್ದಿ ಇದ್ಯಾ..?': BCCI ಮತ್ತು ಟೀಂ ಇಂಡಿಯಾಗೆ ICC ನೆರವು ಆರೋಪಕ್ಕೆ ಖಡಕ್ ಉತ್ತರ

T20 ವಿಶ್ವಕಪ್: ಭಾರತ ತಂಡ ಪ್ರಕಟ; ಶುಭ್ ಮನ್ ಗಿಲ್ ಗೆ ಕೊಕ್, ಇಶಾನ್ ಕಿಶಾನ್ ಗೆ ಸ್ಥಾನ!
ತಂಡ ಜನವರಿ 21 ರಿಂದ 31 ರವರೆಗೆ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಆಡಲಿದೆ ಎಂದು ಬಿಸಿಸಿಐ ತಿಳಿಸಿದೆ.

'ಈ ಜಗತ್ತಿನಲ್ಲಿ ಯಾವುದೂ ಅಸಾಧ್ಯವಲ್ಲ, ಇಚ್ಛಾಶಕ್ತಿಯೇ ದೊಡ್ಡ ಸಂಪತ್ತು': ಅಂಧ ಕ್ರಿಕೆಟ್ ಆಟಗಾರ್ತಿಯ ಯಶೋಗಾಥೆ!
ಸಾಗರ್ ತಾಲ್ಲೂಕಿನ ರಿಪ್ಪನ್‌ಪೇಟೆಯ ನಿವಾಸಿಯಾಗಿರುವ ಕಾವ್ಯ, ಬಿ 1 ಕ್ರಿಕೆಟ್ ಆಟಗಾರ್ತಿಯಾಗಿದ್ದಾರೆ. ತನ್ನ ಅಮೋಘ ಪ್ರದರ್ಶನ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.

ಜಯ್ ಶಾ ಮಧ್ಯ ಪ್ರವೇಶ: ಭಾರತದ Pratika Rawal ಗೆ ಸಿಕ್ತು ಪದಕ; ಐಸಿಸಿ ನಿಯಮಕ್ಕೇ ತಿದ್ದುಪಡಿ?
ಈ ಹಿಂದೆ ಬಾಂಗ್ಲಾದೇಶ ವಿರುದ್ಧದ ಭಾರತದ ಕೊನೆಯ ಲೀಗ್ ಪಂದ್ಯದ ಸಮಯದಲ್ಲಿ ಪಾದದ ಗಾಯದಿಂದಾಗಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಪಂದ್ಯಾವಳಿಯಿಂದ ಹೊರಬಿದ್ದಿದ್ದರು.

ಪಾಕ್ ಮಣಿಸಿ ಏಷ್ಯಾಕಪ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ BCCI ಭರ್ಜರಿ ಗಿಫ್ಟ್
ಈ ಬಹುಮಾನವು ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದಲ್ಲಿ ಯುವ ಆಟಗಾರರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿ ನೀಡುತ್ತದೆ.

3rd Women's ODI, IND vs AUS: ಭಾರತ ತಂಡಕ್ಕೆ ICC ದಂಡ!
'ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಪ್ಪೊಪ್ಪಿಕೊಂಡಿದ್ದು, ಪ್ರಸ್ತಾವಿತ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ' ಎಂದು ಅದು ಹೇಳಿದೆ.

Asia Cup 2025: "Kisne Bola?"; ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ; ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!
ಇಂದಿನಿಂದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಈ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

