ಕ್ರಿಕೆಟ್ದಾಖಲೆಗಳ ಮುರಿದ ಮಾತ್ರಕ್ಕೆ ಎಲ್ಲರೂ ಸಚಿನ್, ಸೌರವ್, ದ್ರಾವಿಡ್, ಲಾರಾ ಆಗಲು ಸಾಧ್ಯವಿಲ್ಲ: ಸ್ಟೀವ್ ವಾ
ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಹಾಲಿ ಟೀಂ ಇಂಡಿಯಾ ಈ ಹಿಂದಿನ ಅಂದರೆ ತಾವೆದುರಿಸಿದ ಟೀಂ ಇಂಡಿಯಾಗಿಂತ ಬಲಿಷ್ಠವಾಗಿದೆ ಎಂದು ನನಗನ್ನಿಸುವುದಿಲ್ಲ. ಎಲ್ಲರೂ ಸಚಿನ್, ಲಾರಾ ಆಗಲು ಸಾಧ್ಯವಿಲ್ಲ ಎಂದು ಆಸಿಸ್ ಕ್ರಿಕೆಟ್ ದಂತಕಥೆ ಸ್ಟೀವ್ ವಾ ಹೇಳಿದ್ದಾರೆ.