ರಾಜ್ಯಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ; ಯಾವುದೇ ದೂರು ದಾಖಲಾಗಿಲ್ಲ ಎಂದ ಪೊಲೀಸರು
ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್ ಮಾಲೀಕ ಮಲ್ಲಿಕಾರ್ಜುನ ಹಾಗೂ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ.