ವಿದೇಶAirstrikes in Kabul: ಭಾರತ-ತಾಲಿಬಾನ್ ಮತ್ತಷ್ಟು ಹತ್ತಿರ; 'ಹೊಟ್ಟೆಗೆ ಬೆಂಕಿ ಬಿದ್ದಂಗೆ' ಆಡ್ತಿರುವ ಪಾಕಿಸ್ತಾನ!
ಭಾರತ ತಾಲಿಬಾನ್ ಆಡಳಿತವನ್ನು ಇನ್ನೂ ಔಪಚಾರಿಕವಾಗಿ ಒಪ್ಪಿಕೊಂಡಿಲ್ಲ. ವಿಶ್ವಸಂಸ್ಥೆ ಭದ್ರತಾ ಮಂಡಳಿ ತಾತ್ಕಾಲಿಕವಾಗಿ ಅದರ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆಗೆದುಹಾಕಿದ್ದು, ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದೆ.