ಆರ್. ಅಶ್ವಿನ್ ಅವರ ಸ್ಪಿನ್ ಮೋಡಿಗೆ ನಲುಗಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಭಾರತದ ವಿರುದ್ಧ ಹಿನ್ನಡೆ ಅನುಭವಿಸಿದೆ.