ಕ್ರಿಕೆಟ್ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ದ.ಆಫ್ರಿಕಾ 286 ಕ್ಕೆ ಸರ್ವಪತನ
ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ.