ಕ್ರಿಕೆಟ್ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರೆದಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆದ 21ನೇ ಪಂದ್ಯದಲ್ಲಿ ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ಹಾಗೂ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಭಾರತ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ.