ವಿದೇಶ‘ಮಹತ್ವದ ಒಪ್ಪಂದದಿಂದ ಹೆಚ್ಚಿನ ಉದ್ಯೋಗ, ಆದಾಯ’: ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್ ಸಂಸತ್ ಅನುಮೋದನೆ
ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಸತ್ತಿನ ಅನುಮೋದನೆಯನ್ನು ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಭಾರತದ ಬೃಹತ್ ಗ್ರಾಹಕ ಮಾರುಕಟ್ಟೆಗೆ ಹೆಚ್ಚಿನ ಪ್ರವೇಶ ದೊರೆಯಲಿದ್ದು, ನ್ಯೂಜಿಲೆಂಡ್ನ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದಿದ್ದಾರೆ.