ಕ್ರಿಕೆಟ್ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ದುಬೈನಲ್ಲಿ ಟೀಂ ಇಂಡಿಯಾ ಪಂದ್ಯಗಳ ಆಯೋಜನೆ?
ಇದಲ್ಲದೆ 2027ರವರೆಗೆ ನಡೆಯುವ ಎಲ್ಲಾ ಐಸಿಸಿ ಪಂದ್ಯಾವಳಿಗಳಲ್ಲಿ ಈ ಹೈಬ್ರಿಡ್ ಮಾದರಿ ಅನ್ವಯವಾಗಲಿದೆ. ದುಬೈನಲ್ಲಿ ಭಾರತದ ಪಂದ್ಯಗಳು ನಡೆಯಲಿವೆ ಎಂಬುದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.