ಭಾರತ ಪಾಕಿಸ್ತಾನ ಕದನ ವಿರಾಮ

'Operation Sindoor' ಮಹಿಳಾ ಅಧಿಕಾರಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಬಂಧನ!
ಅಲಿ ಖಾನ್ ಮಹಮೂದಾಬಾದ್ ನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ರೈ ಸಹಾಯಕ ಪೊಲೀಸ್ ಆಯುಕ್ತ ಅಜಿತ್ ಸಿಂಗ್ ದೂರವಾಣಿ ಮೂಲಕ ತಿಳಿಸಿದರು.

Pakistan ಅಪ್ರಚೋದಿತ ಶೆಲ್ ದಾಳಿ: ಒಟ್ಟಿಗೆ ಜನಿಸಿದ ಅವಳಿಗಳು ದುರಂತ ಸಾವು; ಅಕ್ಕಪಕ್ಕದಲ್ಲೇ ಸಮಾಧಿ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ 12 ವರ್ಷದ ಅವಳಿ ಮಕ್ಕಳಾದ ಉರ್ಬಾ ಫಾತಿಮಾ ಮತ್ತು ಝೈನ್ ಅಲಿ ಒಟ್ಟಿಗೆ ಜನಿಸಿದ್ದರು. ಆದರೆ ದುರ್ವಿಧಿ ಎಂದರೆ ಮೇ 7ರ ಬೆಳಿಗ್ಗೆ ಒಟ್ಟಿಗೆ ಸಾವನ್ನಪ್ಪಿದರು.

ಪಾಕಿಸ್ತಾನ ಮಾನವಕುಲಕ್ಕೆ ಅಪಾಯಕಾರಿ: ಸಂಸದ ಅಸಾದುದ್ದೀನ್ ಓವೈಸಿ; Video
ಪಾಕಿಸ್ತಾನ ಇನ್ನು ಮುಂದೆ ನಮ್ಮ ವಿರುದ್ಧ ಭಯೋತ್ಪಾದಕ ದಾಳಿ ನಡೆಸುವುದಿಲ್ಲ ಎಂದು ಅಮೆರಿಕ ಖಾತರಿ ನೀಡಬಹುದೇ ಎಂದು ಓವೈಸಿ ಹೇಳಿದರು.

ಜಾಗತಿಕ ಮಟ್ಟದಲ್ಲಿ ಮತ್ತೊಂದು ಮುಖಭಂಗ: 5000 ಪಾಕ್ ಭಿಕ್ಷುಕರನ್ನು ಹೊರದಬ್ಬಿದ ಮುಸ್ಲಿಂ ರಾಷ್ಟ್ರಗಳು!
ಪಾಕಿಸ್ತಾನದ ಆರ್ಥಿಕ ಸ್ಥಿತಿ ಇಡೀ ಜಗತ್ತಿಗೆ ತಿಳಿದಿದೆ. ಯಾವಾಗಲೂ ಈ ದೇಶ ಬೇಲ್ಔಟ್ ನಿರೀಕ್ಷೆಯಲ್ಲಿಯೇ ಇರುತ್ತದೆ.

ಪಾಕ್ ಬೆಂಬಲಿಸಿದ್ದ ಟರ್ಕಿಗೆ ಭಾರತದಿಂದ ದೊಡ್ಡ ಹೊಡೆತ: Celebi Airport ಸರ್ವೀಸಸ್‌ಗೆ ಭದ್ರತಾ ಅನುಮತಿ ರದ್ದು!
ಮುಂಬೈ ವಿಮಾನ ನಿಲ್ದಾಣದ ನೆಲದ ಕಾರ್ಯಾಚರಣೆಗಳಲ್ಲಿ ಸುಮಾರು ಶೇಕಡ 70ರಷ್ಟನ್ನು ಸೆಲೆಬಿ ಕಂಪನಿ ನಿರ್ವಹಿಸುತ್ತದೆ.

ಪಾಕ್ ಎಷ್ಟು ದಿನ ನೀರಿಲ್ಲದೆ ಇರುತ್ತೆ? ಸಿಂಧೂ ನದಿ ನೀರು ಒಪ್ಪಂದದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಎಚ್ಚರಿಕೆ! Video
ಮೇ 7ರಂದು ಆಪರೇಷನ್ ಸಿಂಧೂರ್ ಮೂಲಕ ಅವರನ್ನು ಹೊಣೆಗಾರರನ್ನಾಗಿ ಮಾಡಲಾಯಿತು ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಹೇಳಿದರು.

ನಾನು ಮಧ್ಯಸ್ಥಿಕೆ ವಹಿಸಿಲ್ಲ: India-Pakistan ಕದನ ವಿರಾಮ ಹೇಳಿಕೆ ಕುರಿತು Donald Trump ಯೂಟರ್ನ್!
ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷವನ್ನು ಕೊನೆಗೊಳಿಸಲು ನೇರವಾಗಿ ಮಧ್ಯಸ್ಥಿಕೆ ವಹಿಸಿದ್ದಾಗಿ ಕಳೆದ ವಾರ ನೀಡಿದ್ದ ಹೇಳಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ.

ಕೆಲ ಟಿವಿ ಚಾನೆಲ್‌ಗಳ ನಿರೂಪಕರಿಗೆ India-Pak ಕದನ ವಿರಾಮ ಬೇಕಾಗಿಲ್ಲ: ಸಿಎಂ ಒಮರ್ ಅಬ್ದುಲ್ಲಾ
ಗಡಿ ಪ್ರದೇಶಗಳಲ್ಲಿನ ಜನರು ಶಾಂತಿಯಿಂದ ಬದುಕಲು ಬಯಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ಕಾಯ್ದುಕೊಳ್ಳಬೇಕು.

ಪಾಕ್‌ನ ಅಣ್ವಸ್ತ್ರ ದಾಳಿ ಬೆದರಿಕೆ ನಮ್ಮ ಮುಂದೆ ನಡೆಯಲ್ಲ; ಇದು ಯುದ್ಧದ ಯುಗವಲ್ಲ, ಹಾಗಂತ ಉಗ್ರರ ಯುಗವೂ ಅಲ್ಲ: PM Modi
ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ. ಭಾರತದ ನಿಲುವು ಸ್ಪಷ್ಟವಾಗಿದೆ.

