ಭಾರತ-ಪಾಕಿಸ್ತಾನ ಗಡಿ

ಪ್ರವಾಹದಿಂದ ಭಾರತ-ಪಾಕ್ ಗಡಿಯ 110 ಕಿ.ಮೀ ಬೇಲಿ ಹಾನಿ; ಪಂಜಾಬ್, ಜಮ್ಮುನಲ್ಲಿ 90 BSF ಪೋಸ್ಟ್ ಜಲಾವೃತ
ಪ್ರವಾಹದಿಂದ ಹಾನಿಗೊಳಗಾದ 100 ಕಿ.ಮೀ. ಬೇಲಿಯಲ್ಲಿ, ಅಂತಾರಾಷ್ಟ್ರೀಯ ಗಡಿಯಲ್ಲಿ ಸುಮಾರು 80 ಕಿ.ಮೀ. ಬೇಲಿ ಪಂಜಾಬ್‌ನಲ್ಲಿ, ಸುಮಾರು 30 ಕಿ.ಮೀ. ಜಮ್ಮು ಪ್ರದೇಶದಲ್ಲಿದೆ. ಈ ಸ್ಥಳಗಳಲ್ಲಿನ ಬೇಲಿ ಮುಳುಗಿದೆ.

ಗುಜರಾತ್: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್ಎಫ್
ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಮೂಲಕ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಶ್ವಾನಗಳಿಂದ ಹದ್ದುಗಳವರೆಗೆ: ಶತ್ರುಪಾಳಯದ ಡ್ರೋನ್ ಗಳ ನಿಯಂತ್ರಣಕ್ಕೆ ಭಾರತೀಯ ಸೇನೆ ತಂತ್ರಗಾರಿಕೆ ಹೇಗೆ?
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶುತ್ರಪಾಳಯದ ಡ್ರೋನ್ ಗಳನ್ನು ಹೊಡೆದುರುಳಿಸಲು ಭಾರತೀಯ ಸೇನೆ ಹರಸಾಹಸ ಪಡುತ್ತಿದ್ದು, ದಿನಕಳೆದಂತೆ ಹೊಸ ತಂತ್ರಜ್ಞಾನ ಮತ್ತು ಹೊಸ ಮಾದರಿ ತಂತ್ರಗಾರಿಕೆ ಮೂಲಕ ಶತ್ರುಪಾಳಯದ ಡ್ರೋನ್ ಗಳ ಹುಟ್ಟಡಗಿಸುತ್ತಿದೆ.

ರಜೌರಿಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ಶಸ್ತ್ರಾಸ್ತ್ರಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ರಕ್ಷಣಾ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶ
ಭಾರತ- ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಸ್ಮಗ್ಲರ್ ಒಬ್ಬನನ್ನು ಭಾನುವಾರ ಬಂಧಿಸಿರುವ ಬಿಎಸ್ಎಫ್ ಯೋಧರು, ಆತನಿಂದ ಆರು ಕೆಜಿ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ಗಡಿಯಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ, ಚುರುಕುಗೊಂಡ ಶೋಧ ಕಾರ್ಯಾಚರಣೆ
ಭಾರತ-ಪಾಕ್ ಗಡಿಯ ಭಾರತೀಯ ಭೂಪ್ರದೇಶ ಫಿರೋಜ್‌ಪುರದಲ್ಲಿ ಸೋಮವಾರ ರಾತ್ರಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದ್ದು, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಪಂಜಾಬ್ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳು ತುರ್ತು ನಿಗಾ ವಹಿಸಿವೆ.

ಇಂಡೋ-ಪಾಕ್ ಗಡಿಯಲ್ಲಿ ಭಾರತಕ್ಕೆ 'ಭೀಷ್ಮ' ಬಲ; ಗಡಿಯುದ್ದಕ್ಕೂ 464 ಭೀಷ್ಮ ಟ್ಯಾಂಕರ್ ಗಳ ನಿಯೋಜನೆ?
ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ರಷ್ಯಾ ನಿರ್ಮಿತ ಪ್ರಬಲ ಟಿ-90 ಭೀಷ್ಮ ಯುದ್ಧ ಟ್ಯಾಂಕರ್ ಗಳನ್ನು ನಿಯೋಜಿಸಲು ಭಾರತೀಯ ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಭಾರತ-ಪಾಕ್ ಗಡಿಯಿಂದ 90 ಕಿ.ಮೀ ದೂರದ ಸಿಂಧ್ ನಲ್ಲಿ ಚೀನಾ ಸೇನೆ ನಿಯೋಜನೆ!
ಭಾರತ-ಪಾಕಿಸ್ತಾನ ಗಡಿಯಿಂದ 90 ಕಿ.ಮೀ ದೂರದ ಸಿಂಧ್ ನಲ್ಲಿ ಚೀನಾ ತನ್ನ ಸೇನೆಯನ್ನು ನಿಯೋಜಿಸಿದೆ.

ಭಾರತ-ಪಾಕ್ ಗಡಿಯ ಭದ್ರತೆಗೆ ವಿದ್ಯುತ್ ತಂತಿಗಳ ನಿಯೋಜನೆ
ರಾಜಸ್ತಾನದ ಭಾಗದಲ್ಲಿ ಅಂತರಾಷ್ಟ್ರೀಯ ಗಡಿಭಾಗದಲ್ಲಿ ಕಳ್ಳಸಾಗಣೆ ಮತ್ತು ...

