ರಾಜ್ಯಪಾಕ್-ಬೆಂಗಳೂರು ಪ್ರೀತಿ ಎಡವಟ್ಟು: ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ
ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ವರದಿಯಾಗಿದ್ದ ಪಾಕಿಸ್ತಾನ ಯುವತಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಪ್ರೀತಿ-ಪ್ರೇಮ-ಮದುವೆ ವಿಚಾರ ಇದೀಗ ಮತ್ತೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳು ಈ ವರದಿಯನ್ನು ಬಿತ್ತರಿಸುತ್ತಿವೆ.