ದೇಶಬ್ರಿಟನ್ ನ್ಯಾಯಾಲಯದ ಅಂಗಳದಲ್ಲಿ ಭಾರತ ಪಾಕ್ ವಿಭಜನೆಯ ಕಾಲದ ಲಾರ್ಡ್ ಮೌಂಟ್ ಬ್ಯಾಟನ್ ಡೈರಿ, ಪತ್ರಗಳು
ಬ್ರಿಟಿಷರ ಕಾಲದ ಭಾರತದ ಕೊನೆಯ ವೈಸ್ ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಗೆ ಸೇರಿದ ಖಾಸಗಿ ಡೈರಿ ಹಾಗೂ ಪತ್ರಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆಗೊಳಿಸಬೇಕೋ ಬೇಡವೋ ಎಂಬುದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.