ದೇಶ'ಮುಗ್ದ ಜನರ ಪ್ರಾಣ ತೆಗೆದವರನ್ನು ನಾವು ಕೊಂದು ಮುಗಿಸಿದ್ದೇವೆ': Operation Sindoor ಬಗ್ಗೆ ರಾಜನಾಥ್ ಸಿಂಗ್ ಹೇಳಿಕೆ! Video
ಭಾರತೀಯ ಸೇನೆಗೆ ಸಂಪೂರ್ಣ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ನಾನು ಧನ್ಯವಾದ ಹೇಳುತ್ತೇನೆ. ಅಶೋಕ ವಶ ನಾಶಮಾಡುವಾಗ ಆಂಜನೇಯ ಅನುಸರಿಸಿದ ಆದರ್ಶವನ್ನು ನಾವು ಅನುಸರಿಸಿದ್ದೇವೆ ಎಂದರು.