ಭಾರತ- ಪಾಕ್ ಗಡಿ

"ನಮ್ಮ ಬೇರು ಅರಬ್, ಟರ್ಕಿಯದ್ದಲ್ಲ"; ಭಾರತದೊಂದಿಗೆ ಸೇರಲು ಸಿದ್ಧ: ಸಿಂಧ್ ನಲ್ಲಿ ಪಾಕ್ ವಿರುದ್ಧ ಪ್ರತಿಭಟನೆ; ರಾಜನಾಥ್ ಹೇಳಿಕೆಗೆ ವ್ಯಾಪಕ ಬೆಂಬಲ!
ವಿದೇಶ

"ನಮ್ಮ ಬೇರು ಅರಬ್, ಟರ್ಕಿಯದ್ದಲ್ಲ"; ಭಾರತದೊಂದಿಗೆ ಸೇರಲು ಸಿದ್ಧ: ಸಿಂಧ್ ನಲ್ಲಿ ಪಾಕ್ ವಿರುದ್ಧ ಪ್ರತಿಭಟನೆ; ರಾಜನಾಥ್ ಹೇಳಿಕೆಗೆ ವ್ಯಾಪಕ ಬೆಂಬಲ!

ಪಾಕಿಸ್ತಾನದ ವಿರುದ್ಧ ಈಗಾಗಲೇ ಬಲೂಚಿಸ್ಥಾನದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಈಗ ಸಿಂಧ್ ಪ್ರಾಂತ್ಯವನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ ಪಾಕಿಸ್ತಾನ.

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!
ದೇಶ

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!

ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಪಾಕ್ ಜೊತೆಗೆ ಯುದ್ಧ ಶುರುವಾದ್ರೆ ರಕ್ಷಣೆ ಪಡೆಯೋದು ಹೇಗೆ..? ಬಂಕರ್‌ಗಳ ತುರ್ತು ದುರಸ್ತಿಗೆ ಗಡಿ ಭಾಗದ ಜನರ ಒತ್ತಾಯ!
ದೇಶ

ಪಾಕ್ ಜೊತೆಗೆ ಯುದ್ಧ ಶುರುವಾದ್ರೆ ರಕ್ಷಣೆ ಪಡೆಯೋದು ಹೇಗೆ..? ಬಂಕರ್‌ಗಳ ತುರ್ತು ದುರಸ್ತಿಗೆ ಗಡಿ ಭಾಗದ ಜನರ ಒತ್ತಾಯ!

ಈ ಬಂಕರ್‌ಗಳು ಮೊದಲು ಜೀವಗಳನ್ನು ಉಳಿಸಿವೆ, ಆದರೆ ಅವುಗಳು ಈಗ ಯಾರನ್ನೂ ರಕ್ಷಿಸದಂತಾಗಿವೆ ಎಂದು ಸಿಂಗ್ ತಿಳಿಸಿದರು.

ಭಾರತ- ಪಾಕ್ ಗಡಿಭಾಗದಲ್ಲಿ ಮಹತ್ವದ ಬೆಳವಣಿಗೆ: ಈ ಭಾಗದಲ್ಲಿ ಪ್ರಯಾಣಿಸದಂತೆ ಅಮೆರಿಕಾ ಎಚ್ಚರಿಕೆ
ದೇಶ

ಭಾರತ- ಪಾಕ್ ಗಡಿಭಾಗದಲ್ಲಿ ಮಹತ್ವದ ಬೆಳವಣಿಗೆ: ಈ ಭಾಗದಲ್ಲಿ ಪ್ರಯಾಣಿಸದಂತೆ ಅಮೆರಿಕಾ ಎಚ್ಚರಿಕೆ

'ಭಯೋತ್ಪಾದನೆ ಮತ್ತು ಸಶಸ್ತ್ರ ಸಂಘರ್ಷದ ಸಾಧ್ಯತೆಯಿಂದಾಗಿ ಜನರು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ಮರುಪರಿಶೀಲಿಸಬೇಕು' ಎಂದು ಸಲಹೆಯಲ್ಲಿ ಹೇಳಲಾಗಿದೆ.

2018 ರೊಳಗೆ ಭಾರತ-ಪಾಕ್ ಗಡಿ ಸಂಪೂರ್ಣ ಬಂದ್: ರಾಜನಾಥ್ ಸಿಂಗ್
ದೇಶ

2018 ರೊಳಗೆ ಭಾರತ-ಪಾಕ್ ಗಡಿ ಸಂಪೂರ್ಣ ಬಂದ್: ರಾಜನಾಥ್ ಸಿಂಗ್

ಭಾರತ- ಪಾಕಿಸ್ತಾನದ ಗಾಡಿಯನ್ನು 2018 ರೊಳಗೆ ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.