ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಭಾನುವಾರ ಭಾರತ ಹಾಗೂ ಪಾಕಿಸ್ತಾನದ ಯೋಧರು ಸಿಹಿ ವಿನಿಮಯ ಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದರು.