ಕ್ರಿಕೆಟ್ಸರ್ಕಾರದ ನಿರ್ಧಾರವನ್ನು ಗೌರವಿಸುತ್ತೇವೆ: ಭಾರತ-ಪಾಕ್ ವಿಶ್ವಕಪ್ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ
ಮುಂಬರುವ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಸಹ ಅದನ್ನು ಗೌರವಿಸುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.