ವಿದೇಶ#BoycotIndia ಅಭಿಯಾನ: ಮೊದಲು ನಿಮ್ಮ ಹೆಂಡತಿಯರ ಸೀರೆಗಳ ಸುಟ್ಟು ಹಾಕಿ; ಪ್ರತಿಪಕ್ಷ ನಾಯಕರಿಗೆ ಬಾಂಗ್ಲಾ ಪ್ರಧಾನಿ Sheikh Hasina ತಿರುಗೇಟು
ಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಪಕ್ಷ ನಾಯಕರ #BoycotIndia ಅಭಿಯಾನಕ್ಕೆ ಖಡಕ್ ತಿರುಗೇಟು ನೀಡಿರುವ ಪ್ರಧಾನಿ ಶೇಖ್ ಹಸೀನಾ, #india-Out ಎನ್ನುವ ಮೊದಲು ನಿಮ್ಮ ಪತ್ನಿಯರು ಉಟ್ಟಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ಸವಾಲೆಸೆದಿದ್ದಾರೆ.