ಕ್ರೀಡೆವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಪಿವಿ ಸಿಂಧುಗೆ ರೂ.10 ಲಕ್ಷ, ಸಮೀರ್ ವರ್ಮಾಗೆ 3 ಲಕ್ಷ ರೂ. ಬಹುಮಾನ!
ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಗೂ ಸಮೀರ್ ವರ್ಮಾ ಅವರಿಗೆ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಗದು ಬಹುಮಾನ ಘೋಷಣೆ ಮಾಡಿದೆ.