ದೇಶSP-ಕಾಂಗ್ರೆಸ್ ಮೈತ್ರಿಯಲ್ಲಿ ಮತ್ತಷ್ಟು ಬಿರುಕು?: ಉತ್ತರ ಪ್ರದೇಶ ಸೀಟು ಹಂಚಿಕೆ ಕಗ್ಗಂಟು; INDIA ಬ್ಲಾಕ್ ಸಭೆಗೆ ಅಖಿಲೇಶ್ ಯಾದವ್ ಗೈರು!
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ.