ಭಾರತ ಮಂಟಪ

ಜಿ20 ಶೃಂಗಸಭೆಗೆ ಆಕರ್ಷಕ 'ಭಾರತ ಮಂಟಪ' ಸಿದ್ಧ!- Photos
ಭಾರತದಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಜಿ20 ಶೃಂಗಸಭೆ ನಡೆಯಲಿದ್ದು ಇದಕ್ಕಾಗಿ ಜಗತ್ತಿನ ಪ್ರಮುಖ ರಾಷ್ಟ್ರಗಳ ಅಧ್ಯಕ್ಷರು, ಪ್ರಧಾನಿಗಳು ಭೇಟಿ ನೀಡಲಿದ್ದಾರೆ. 18ನೇ ಶೃಂಗಸಭೆ ಆಯೋಜನೆಗಾಗಿ ನವದೆಹಲಿಯಲ್ಲಿ 2,700 ಕೋಟಿ ವೆಚ್ಚದಲ್ಲಿ ಭಾರತ ಮಂಟಪ ನಿರ್ಮಾಣಗೊಂಡಿದೆ.

ಜಿ20 ವೇದಿಕೆ 'ಭಾರತ ಮಂಟಪ'ಕ್ಕೆ ಪ್ರಧಾನಿ ಮೋದಿ, ವಿಶ್ವ ನಾಯಕರು ಆಗಮನ; 'ಒಂದು ಭೂಮಿ · ಒಂದು ಕುಟುಂಬ · ಒಂದು ಭವಿಷ್ಯ' ಧ್ಯೇಯವಾಕ್ಯ
ದೆಹಲಿಯ ಪ್ರಗತಿ ಮೈದಾನದಲ್ಲಿ ಜಿ20 ಶೃಂಗಸಭೆಯ ಸ್ಥಳವಾದ ಭಾರತ ಮಂಟಪ ಬಳಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶ್ವ ನಾಯಕರ ಆಗಮನದೊಂದಿಗೆ ಶೃಂಗಸಭೆಯು ಬೆಳಗ್ಗೆ 9.30 ರಿಂದ ಪ್ರಾರಂಭವಾಗಿದೆ.

G20 ಶೃಂಗಸಭೆ: ಎರಡು ದಿನಗಳ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಸೆಪ್ಟೆಂಬರ್ 9ರ ಶನಿವಾರ ಪ್ರಾರಂಭವಾಗುವ ಎರಡು ದಿನಗಳ ಜಿ20 ಶೃಂಗಸಭೆಯನ್ನು ಆಯೋಜಿಸಲು ಭಾರತ ಸಜ್ಜಾಗಿದೆ. ಈವೆಂಟ್‌ನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಶ್ವ ನಾಯಕರೊಂದಿಗೆ ಉತ್ಪಾದಕ ಚರ್ಚೆಗಳನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಎದುರು ನೋಡುತ್ತಿದ್ದಾರೆ.

G20 ಶೃಂಗಸಭೆ: ಭವ್ಯ. ಅಗಾಧ. ಅಸಾಧಾರಣ. ಅದುವೇ ಪ್ರಗತಿ ಮೈದಾನದ ಭಾರತ ಮಂಟಪ
ಭವ್ಯ. ಅಗಾಧ. ಅಸಾಧಾರಣ. ಅದುವೇ ಭಾರತ ಮಂಟಪ. ಭಾರತದ ಪ್ರಗತಿಯ ಲಾಂಛನವಾದ ದೆಹಲಿಯ ಪ್ರಗತಿ ಮೆದಾನದ ಹೃದಯಭಾಗದಲ್ಲಿ ನಿರ್ಮಿಸಲಾಗಿರುವ ಭಾರತ ಮಂಟಪವು ಜಿ ಟ್ವೆಂಟಿ ಶೃಂಗಸಭೆಯನ್ನು ಆಯೋಜಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ.

3ನೇ ಅವಧಿಗೂ ನಾನೇ ಪ್ರಧಾನಿ: 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಘೋಷಣೆ!
ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೊಡ್ಡ ಘೋಷಣೆ ಮಾಡಿದ್ದು ಮೂರನೇ ಅವಧಿಗೂ ನಾನೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ.

