ಭಾರತ ಮತ್ತು ಆಸ್ಟ್ರೇಲಿಯಾ

ಅಡಿಲೇಡ್ ಟೆಸ್ಟ್: 4ನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 290/5
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ 4ನೇ ದಿನದಾಟ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 5 ವಿಕೆಟ್ ನಷ್ಟಕ್ಕೆ 290ರನ್ ಗಳಿಸಿದೆ.

ಕೊಹ್ಲಿ, ಪೂಜಾರ, ವಿಜಯ್ ಅರ್ಧ ಶತಕ; ಆಸಿಸ್‌ಗೆ ಭಾರತ ತಿರುಗೇಟು
ಅಡಿಲೇಡ್ ಟೆಸ್ಟ್ ಕ್ರಿಕೆಟ್ ಪಂದ್ಯದ ಮೂರನೇ ದಿನ ಭಾರತೀಯ ಬ್ಯಾಟ್ಸಮನ್‌ಗಳು ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಅಡಿಲೇಡ್ ಟೆಸ್ಟ್: 3ನೇ ದಿನದಾಟದಂತ್ಯಕ್ಕೆ ಭಾರತ 369/5
ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ 3ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ 5 ವಿಕೆಟ್ ನಷ್ಟಕ್ಕೆ 369ರನ್‌ಗಳಿಸಿದೆ.

ಅಡಿಲೇಡ್ ಟೆಸ್ಟ್: ಶತಕ ಸಿಡಿಸಿ ಕೊಹ್ಲಿ ಔಟ್
ಅಡಿಲೇಡ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೂರನೇ ದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.

