ದೇಶಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಉಭಯ ದೇಶಗಳೂ ಆಯಾ ದೇಶಗಳ ರಾಯಭಾರಿಗಳನ್ನು ದೇಶದಿಂದ ಉಚ್ಛಾಟನೆ ಮಾಡಿದ್ದವು. ಆದರೆ ಭಾರತದಲ್ಲಿರುವ ಕೆನಡಾ ರಾಯಭಾರಿಗಳು ಮಾತ್ರ ಇನ್ನೂ ದೇಶ ಬಿಟ್ಟು ತೆರಳಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.