ವಾಣಿಜ್ಯMiddle Class ಜನರಿಗೆ ಸಿಹಿ ಸುದ್ದಿ: 15 ಲಕ್ಷ ರೂ ವರೆಗಿನ ಆದಾಯಕ್ಕೆ ತೆರಿಗೆ ಕಡಿತ ಸಾಧ್ಯತೆ- ವರದಿ
ಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆ ನಿಧಾನಗತಿ ತಡೆಗಾಗಿ ಬಳಕೆಯನ್ನು ಹೆಚ್ಚಿಸಲು ವರ್ಷಕ್ಕೆ 15 ಲಕ್ಷ ರೂ.ವರೆಗಿನ ವ್ಯಕ್ತಿಗಳ ಆದಾಯ ತೆರಿಗೆಯನ್ನು ಕಡಿತಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.