ಭಾರತ ಮಹಿಳಾ ಹಾಕಿ ತಂಡ

ಟೋಕಿಯೊ ಒಲಂಪಿಕ್ಸ್: ಭಾರತ ಮಹಿಳಾ ಹಾಕಿ ತಂಡದ ಗೆಲುವಿನ ಬೆನ್ನಲ್ಲೇ ಕೋಚ್ ನ್ನು ಕಬೀರ್ ಖಾನ್ ಗೆ ಹೋಲಿಸಿದ ಅಭಿಮಾನಿಗಳು
ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಸೆಮಿ ಫೈನಲ್ಸ್ ಪ್ರವೇಶಿಸಿದೆ.

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.

ಒಲಂಪಿಕ್ಸ್ ಕ್ರೀಡಾಕೂಟ: ಸೆಮಿಫೈನಲ್ ಗೆ ಭಾರತ ವನಿತೆಯ ಹಾಕಿ ತಂಡ; ಪ್ರಧಾನಿ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪ್ರಬಲ ಆಸ್ಟ್ರೇಲಿಯಾ ವನಿತೆಯರ ತಂಡವನ್ನು ಮಣಿಸಿ ಸೆಮಿಫೈನಲ್ ಗೇರಿರುವ ಭಾರತ ವನಿತೆಯರ ಹಾಕಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.

ಟೋಕಿಯೊ ಒಲಂಪಿಕ್ಸ್: ಬ್ರಿಟನ್ ವಿರುದ್ಧ ಐರ್ಲೆಂಡ್ ಸೋಲು; ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡ
ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ ಮಹಿಳಾ ಹಾಕಿ ತಂಡದ ಕೈಹಿಡಿದಿದೆ. ಹೌದು ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ.

ಟೋಕಿಯೊ ಒಲಂಪಿಕ್ಸ್: ಹ್ಯಾಟ್ರಿಕ್ ಬಾರಿಸಿದ ಮೊದಲ ಭಾರತದ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದ ವಂದನಾ ಕಟಾರಿಯಾ!
ಅಂತಿಮ ಹಂತದ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ನಾಲ್ಕು ಗೋಲುಗಳಿಂದ ಗೆಲುವು ಸಾಧಿಸಿದೆ. ಇನ್ನು ಈ ನಾಲ್ಕು ಗೋಲುಗಳಲ್ಲಿ ಮೂರನ್ನು ವಂದನಾ ಕಟಾರಿಯಾ ಬಾರಿಸುವ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಹ್ಯಾಟ್ರಿಕ್ ಗೋಲು ಬಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ ಪಡೆ ಗೆದ್ದ ಬೆನ್ನಲ್ಲೆ ಆಕ್ಲೆಂಡ್ ನಲ್ಲಿ ಭಾರತ ಮಹಿಳಾ ಹಾಕಿ ತಂಡಕ್ಕೂ ಭರ್ಜರಿ ಜಯ
ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮೊದಲನೇ ಟಿ-20 ಪಂದ್ಯದಲ್ಲಿ6 ವಿಕೆಟ್ ಗೆಲುವು ಸಾಧಿಸಿ ನ್ಯೂಜಿಲೆಂಡ್ ಪ್ರವಾಸ ಶುಭಾರಂಭ ಮಾಡಿರುವ ಬೆನ್ನಲ್ಲೆ ರಾಣಿ ರಾಂಪಾಲ್ ನಾಯಕತ್ವ ಭಾರತ ಮಹಿಳಾ ತಂಡವೂ ದ್ವೀಪ ರಾಷ್ಟ್ರದಲ್ಲಿ ಕಿವೀಸ್ ವಿರುದ್ಧ ಆರಂಭಿಕ ಹಣಾಹಣಿಯಲ್ಲಿ 4-0 ಅಂತರದಲ್ಲಿ ಗೆದ್ದು ಭರ್ಜರಿ ಆರಂಭ ಕಂಡಿದೆ.

ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮಹಿಳಾ ಹಾಕಿ ತಂಡ
2016ರ ರಿಯೋ ಒಲಂಪಿಕ್ಸ್ ನಲ್ಲಿ ಭಾವಹಿಸಲು ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಅರ್ಹತೆಯನ್ನು ಪಡೆದುಕೊಂಡಿದೆ...

